Numbers 34:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನ ಸಂತತಿಯವರಲ್ಲಿ ಮನಸ್ಸೆ ಕುಲದಿಂದ ಏಫೋದನ ಮಗನಾದ ಹನ್ನೀಯೇಲ್ ಕುಲಾಧಿಪತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ವಂಶದವರಲ್ಲಿ: ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ಕುಲಾಧಿಪತಿ,
Kannada BSI Bible 2016
ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನ ವಂಶದವರಲ್ಲಿ - ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ಕುಲಾಧಿಪತಿ,
Kannada Bible (KNCL) BSI 2016
ಜೋಸೆಫನ ವಂಶದವರಲ್ಲಿ ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ನಾಯಕ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಏಫೋದನ ಮಗ ಹನ್ನೀಯೇಲನೂ,