Numbers 34:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗನಾದ ಕೆಮೂವೇಲ್ ಕುಲಾಧಿಪತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ಕುಲಾಧಿಪತಿ,
Kannada BSI Bible 2016
ಎಫ್ರಾಯಾಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ಕುಲಾಧಿಪತಿ,
Kannada Bible (KNCL) BSI 2016
ಎಫ್ರಯಿಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ನಾಯಕ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗ ಕೆಮೂಯೇಲನೂ,