Numbers 34:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶೇರ್ ಕುಲದಿಂದ ಶೆಲೋಮಿಯ ಮಗನಾದ ಅಹೀಹೂದ್ ಕುಲಾಧಿಪತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಶೇರ್ ಕುಲದಿಂದ ಶೆಲೋಮಮೀಯ ಮಗ ಅಹೀಹೂದ್ ಕುಲಾಧಿಪತಿ,
Kannada BSI Bible 2016
ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೇರ್ ಕುಲದಿಂದ ಶೆಲೋವಿುಯ ಮಗ ಅಹೀಹೂದ್ ಕುಲಾಧಿಪತಿ,
Kannada Bible (KNCL) BSI 2016
ಆಶೇರ್ ಕುಲದಿಂದ ಶೆಲೋಮಿಯ ಮಗ ಅಹೀಹೂದ್ ನಾಯಕ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗ ಅಹೀಹೂದನೂ,