Numbers 34:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗನಾದ ಪೆದಹೇಲ್ ಕುಲಾಧಿಪತಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿ ಕುಲದಿಂದ ಅಮ್ಮಿಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.”
Kannada BSI Bible 2016
ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.
Kannada Bible (KNCL) BSI 2016
ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗ ಪೆದಹೇಲ್ ನಾಯಕ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅಮ್ಮೀಹೂದನ ಮಗ ಪೆದಹೇಲನೂ.”