Numbers 34:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾನಾನ್ ದೇಶದಲ್ಲಿ, ಇಸ್ರೇಲರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಅವರವರ ಸ್ವತ್ತುಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.
Kannada BSI Bible 2016
ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾನಾನ್ ದೇಶದಲ್ಲಿ ಇಸ್ರಾಯೇಲ್ಯರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವದಕ್ಕೆ ಯೆಹೋವನು ಇವರನ್ನೆಲ್ಲಾ ನೇವಿುಸಿದನು.
Kannada Bible (KNCL) BSI 2016
ಕಾನಾನ್ ನಾಡಿನಲ್ಲಿ ಇಸ್ರಯೇಲರಿಗೆ ಸೊತ್ತನ್ನು ಹಂಚಿಕೊಡುವುದಕ್ಕೆ ಸರ್ವೇಶ್ವರ ಇವರೆಲ್ಲರನ್ನು ನೇಮಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಸೊತ್ತನ್ನು ಹಂಚುವುದಕ್ಕೆ ಯೆಹೋವ ದೇವರು ನೇಮಿಸಿದ ಮನುಷ್ಯರು ಇವರೇ.