Numbers 35:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,
Kannada BSI Bible 2016
ನೀನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್‌ ದೇಶಕ್ಕೆ ಬಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೊರ್ದನ್ ಹೊಳೆಯನ್ನು ದಾಟಿ ಕಾನಾನ್ ದೇಶವನ್ನು ಸೇರಿದನಂತರ ಆಶ್ರಯಸ್ಥಾನಗಳಾಗುವದಕ್ಕೆ ಪಟ್ಟಣಗಳನ್ನು ನೇವಿುಸಬೇಕು.
Kannada Bible (KNCL) BSI 2016
“ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದ ನಂತರ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,