Numbers 35:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
Kannada BSI Bible 2016
ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
Kannada Bible (KNCL) BSI 2016
ಆಶ್ರಯಧಾಮಗಳಿಗಾಗಿ ಪಟ್ಟಣಗಳನ್ನು ನಿಗದಿಮಾಡಿರಿ. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.