Numbers 35:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಆಶ್ರಯ ಸ್ಥಳಗಳಾಗಿರುವುದಕ್ಕೆ ನೀವು ಜೋರ್ಡನ್ ನದಿಯ ಈಚೆ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು, ಹೀಗೆ ಒಟ್ಟು ಆರು ಪಟ್ಟಣಗಳನ್ನು ನೇಮಿಸಬೇಕು. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು.
Kannada BSI Bible 2016
ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆಶ್ರಯಸ್ಥಾನಗಳಾಗಿರುವದಕ್ಕಾಗಿ ನೀವು ಯೊರ್ದನ್ ಹೊಳೆಯ ಈಚೆ ಮೂರು, ಕಾನಾನ್ ದೇಶದಲ್ಲಿ ಮೂರು ಅಂತು ಆರು ಪಟ್ಟಣಗಳನ್ನು ನೇವಿುಸಬೇಕು.
Kannada Bible (KNCL) BSI 2016
ಹೀಗೆ ಆಶ್ರಯಧಾಮಗಳಾಗಿರಲು ಜೋರ್ಡನ್ ನದಿಯ ಈಚೆಕಡೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.