Numbers 35:14 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 13
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.
Kannada BSI Bible 2016
ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
Kannada Bible (KNCL) BSI 2016
ಮೂರು ಕಾನಾನ್ ನಾಡಿನಲ್ಲಿ ಮೂರು ಹೀಗೆ ಆರು ಪಟ್ಟಣಗಳನ್ನು ನಿಗದಿಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ಕೊಡಬೇಕು.