Numbers 35:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
Kannada BSI Bible 2016
ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು; ಅಂಥವನಿಗೆ ಮರಣಶಿಕ್ಷೆಯಾಗಬೇಕು.
Kannada Bible (KNCL) BSI 2016
“ಆದರೆ ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅಂಥವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನಿಗೆ ಮರಣಶಿಕ್ಷೆಯಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.