Numbers 35:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
Kannada BSI Bible 2016
ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯಮಾಡಿದವನೇ; ಅವನಿಗೆ ಮರಣಶಿಕ್ಷೆಯಾಗಬೇಕು.
Kannada Bible (KNCL) BSI 2016
ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಕಲ್ಲಿನಿಂದ ಮತ್ತೊಬ್ಬನನ್ನೂ ಹೊಡೆದುಕೊಂದರೆ ಅವನೂ ನರಹತ್ಯಗಾರನೇ; ಅಂಥವನಿಗೂ ಮರಣಶಿಕ್ಷೆಯಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.