Numbers 35:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ವಸ್ತುವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ಕೊಲೆಗಾರ. ಅವನಿಗೆ ಮರಣಶಿಕ್ಷೆಯಾಗಬೇಕು. ಲೇವಿಯರ ಪಟ್ಟಣಗಳು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
Kannada BSI Bible 2016
ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ ಅವನು ನರಹತ್ಯಮಾಡಿದವನೇ; ಅವನಿಗೆ ಮರಣಶಿಕ್ಷೆಯಾಗಬೇಕು.
Kannada Bible (KNCL) BSI 2016
ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧದಿಂದ ಮತ್ತೊಬ್ಬನನ್ನು ಹೊಡೆದುಕೊಂದರೆ ಅವನೂ ನರಹತ್ಯಗಾರನೇ. ಅಂಥವನಿಗೂ ಮರಣಶಿಕ್ಷೆಯಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.