Numbers 35:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.
Kannada BSI Bible 2016
ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಹತ್ಯಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರಂದರೆ ಹತವಾದವನ ಸಮೀಪಬಂಧುವೇ.
Kannada Bible (KNCL) BSI 2016
ನರಹತ್ಯ ಮಾಡಿದವನನ್ನು ಕಂಡೊಡನೆ ಕೊಲ್ಲಬೇಕಾದವನು ಹತನಾದವನ ಸಮೀಪ ಬಂಧುವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.