Numbers 35:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,
Kannada BSI Bible 2016
ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಅಕಸ್ಮಾತ್ತಾಗಿ ನೂಕುವದರಿಂದಾಗಲಿ ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವದರಿಂದಾಗಲಿ
Kannada Bible (KNCL) BSI 2016
“ಒಬ್ಬನು ಯಾವ ದ್ವೇಷವೂ ಇಲ್ಲದೆ, ಅಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹೊಂಚು ಕಾಯದೆ ಏನನ್ನಾದರೂ ಎಸೆಯುವುದರಿಂದಾಗಲಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,