Numbers 35:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಥವಾ ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸಿದ್ದರಿಂದ ಮತ್ತೊಬ್ಬನು ಸತ್ತರೆ, ಅವನು ಕೊಲ್ಲಲ್ಪಟ್ಟವನ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಉದ್ದೇಶವಿಲ್ಲದೆಯೂ ಇದ್ದ ಪಕ್ಷಕ್ಕೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,
Kannada BSI Bible 2016
ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ
Kannada Bible (KNCL) BSI 2016
ಕೊಲ್ಲುವಷ್ಟು ದೊಡ್ಡಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿದ್ದನೆ? ಹಾನಿಮಾಡಬೇಕೆಂಬ ಅಭಿಪ್ರಾಯ ಅವನದಾಗಿತ್ತೆ? ಎಂದು ವಿಚಾರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ,