Numbers 35:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇರೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪ ಬಂಧುವು ನರಹತ್ಯ ಮಾಡಿದ ದೋಷಿಯಾಗುವುದಿಲ್ಲ. (Verses 26-27)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,
Kannada BSI Bible 2016
ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹತ್ಯಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಯ ಹೊರಗೆ ಹೋಗಿರುವಾಗ
Kannada Bible (KNCL) BSI 2016
“ಆ ಹತ್ಯ ಮಾಡಿದವನು ಎಂದಾದರು ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಗೆ ಹೊರಗೆ ಹೋಗಿದ್ದು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,