Numbers 35:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಆ ಪಟ್ಟಣಗಳಲ್ಲಿ ವಾಸಿಸುವರು. ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂಮಿಗಳು ಅವರ ಪಶುಗಳಿಗಾಗಿ ಮತ್ತು ಇತರ ಪ್ರಾಣಿಗಳಿಗಾಗಿ ಇರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು.
Kannada BSI Bible 2016
ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂವಿುಗಳು ಅವರ ದನ ಕುರಿ ಮೊದಲಾದ ಪಶುಗಳಿಗಾಗಿಯೂ ಇರುವವು.
Kannada Bible (KNCL) BSI 2016
ಆ ಊರುಗಳು ಲೇವಿಯರ ನಿವಾಸಕ್ಕೆ ಆಗುವುದು; ಅವುಗಳ ಸುತ್ತಲಿನ ಭೂಮಿಗಳು ಅವರ ದನಕುರಿ, ಪ್ರಾಣಿಪಶುಗಳ ಪ್ರಯೋಜನಕ್ಕಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ.