Numbers 35:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶ ಕೊಡಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
Kannada BSI Bible 2016
ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆಶ್ರಯ ನಗರಕ್ಕೆ ಓಡಿ ಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಕೂಡದು.
Kannada Bible (KNCL) BSI 2016
ಆಶ್ರಯನಗರಕ್ಕೆ ಓಡಿಹೋದವನಿಂದ ನೀವು ಹಣವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಂತ ಊರಿಗೆ ಹೋಗಬಿಡಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.