Numbers 35:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಲೇವಿಯರಿಗೆ ಕೊಡುವ ಹುಲ್ಲುಗಾವಲುಗಳು ಅಂದರೆ ಪಟ್ಟಣಗಳ ಸುತ್ತಲೂ ಇರುವ ಹುಲ್ಲುಗಾವಲುಗಳು ಪಟ್ಟಣದ ಗೋಡೆಯ ಹೊರಗೆ ಎಲ್ಲಾ ದಿಕ್ಕಿನಲ್ಲೂ ಒಂದು ಸಾವಿರ ಮೊಳ ವಿಸ್ತರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.
Kannada BSI Bible 2016
ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಲೇವಿಯರಿಗೆ ಕೊಡುವ ಊರುಗಳ ಸುತ್ತಲಿನ ಭೂವಿುಯು ಪ್ರತಿಯೊಂದು ಊರಿನ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.
Kannada Bible (KNCL) BSI 2016
ಲೇವಿಯರಿಗೆ ನೀವು ಕೊಡುವ ಊರುಗಳ ಸುತ್ತಲಿನ ಭೂಮಿ ಊರಿನ ಗೋಡೆಯಿಂದ ನಾಲ್ಕು ಕಡೆಗೂ ಸಾವಿರ ಮೊಳದಷ್ಟು ವಿಸ್ತಾರವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.