Numbers 35:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂದರೆ ನೀವು ಲೇವಿಯರಿಗೆ ಒಟ್ಟು ನಲವತ್ತೆಂಟು ಪಟ್ಟಣಗಳನ್ನು ಅವುಗಳ ಸುತ್ತಲಿರುವ ಹುಲ್ಲುಗಾವಲಿನ ಸಮೇತವಾಗಿ ಕೊಡುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.
Kannada BSI Bible 2016
ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂತು ನಾಲ್ವತ್ತೆಂಟು ಊರುಗಳನ್ನೂ ಇವುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ಕೊಡಬೇಕು.
Kannada Bible (KNCL) BSI 2016
ಇವುಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು.