Numbers 36:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ ಗಿಲ್ಯಾದ್ ಕುಲದ ಕುಟುಂಬಗಳ ನಾಯಕರು ಮೋಶೆಯೊಡನೆಯೂ ಇತರ ಇಸ್ರೇಲರ ಕುಟುಂಬಗಳ ನಾಯಕರೊಡನೆಯೂ ಮಾತಾಡುವುದಕ್ಕೆ ಬಂದರು. (ಗಿಲ್ಯಾದನು ಮಾಕೀರನ ಮಗ; ಮಾಕೀರನು ಮನಸ್ಸೆಯ ಮಗ; ಮನಸ್ಸೆಯು ಯೋಸೇಫನ ಮಗ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,
Kannada BSI Bible 2016
ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಬಳಿಗೂ ಇಸ್ರಾಯೇಲ್ಯರ ಕುಲಾಧಿಪತಿಗಳ ಬಳಿಗೂ ಬಂದು -
Kannada Bible (KNCL) BSI 2016
ಜೋಸೆಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಹಾಗು ಇಸ್ರಯೇಲ್ ಕುಲನಾಯಕರ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ,