Numbers 36:11 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದ್ದರಿಂದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರವಾಗಿ ನಡೆದು ತಂದೆಯ ಅಣ್ಣತಮ್ಮಂದಿರ ಗಂಡುಮಕ್ಕಳನ್ನು ಮದುವೆಯಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.
Kannada BSI Bible 2016
ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಲ್ಪಹಾದನ ಪುತ್ರಿಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ, ತಮ್ಮ ಚಿಕ್ಕಪ್ಪಂದಿರ ಪುತ್ರರನ್ನು ಮದುವೆಯಾದರು.