Numbers 36:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
Kannada BSI Bible 2016
ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವದು ಎಂದು ಹೇಳಿದರು.
Kannada Bible (KNCL) BSI 2016
ಇಸ್ರಯೇಲರ ಜೂಬಿಲಿ ವರ್ಷವು ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಕುಲದ ಸೊತ್ತಿಗೆ ಸೇರಿಕೊಳ್ಳುತ್ತದೆ; ನಮ್ಮ ಕುಲದ ಸೊತ್ತಿನಿಂದ ವರ್ಗಾಯಿಸಲ್ಪಡುತ್ತದೆ,” ಎಂದು ಮೊರೆಯಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರಿಗೆ ಜೂಬಿಲಿ ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.”