Numbers 36:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಇಸ್ರೇಲರ ಕುಲಗಳಲ್ಲಿ ಭೂಮಿಯನ್ನು ಸ್ವಾಸ್ತ್ಯವಾಗಿ ಹೊಂದುವ ಪ್ರತಿಯೊಬ್ಬ ಮಗಳು, ತನ್ನ ತಂದೆಯ ಗೋತ್ರದವನನ್ನೇ ಮದುವೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
Kannada BSI Bible 2016
ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್‌ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಾಗಿ ಇಸ್ರಾಯೇಲ್ಯರಲ್ಲಿ ಸ್ವಾಸ್ತ್ಯವನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
Kannada Bible (KNCL) BSI 2016
ಇದಕ್ಕಾಗಿ ಇಸ್ರಯೇಲರಲ್ಲಿ ಸೊತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿ ಮದುವೆಮಾಡಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿ ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸೊತ್ತನ್ನು ಸ್ವಾಧೀನ ಮಾಡಿಕೊಳ್ಳುವಂತೆ ಇಸ್ರಾಯೇಲರ ಗೋತ್ರಗಳೊಳಗೆ ಸೊತ್ತನ್ನು ಹೊಂದಿರುವ ಒಬ್ಬೊಬ್ಬ ಪುತ್ರಿಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿರುವವನೊಂದಿಗೇ ಮದುವೆ ಮಾಡಿಕೊಳ್ಳಬೇಕು.