Numbers 36:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿಯೊಂದು ಕುಲವೂ ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
Kannada BSI Bible 2016
ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲ್ಯರ ಪ್ರತಿಯೊಂದು ಕುಲವು ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವದು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಹೀಗೆ ಯಾವ ಸೊತ್ತು ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಯೇಲರ ಪ್ರತಿಯೊಂದು ಕುಲವೂ ತನ್ನ ಸೊತ್ತನ್ನು ಹೊಂದಿರುತ್ತದೆ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಹಸ್ತಾಂತರಗೊಳ್ಳಬಾರದು ಆದರೆ ಇಸ್ರಾಯೇಲರ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸೊತ್ತಿಗೆ ತಾನೇ ಹೊಂದಿಕೊಳ್ಳಬೇಕು,” ಎಂದನು.