Numbers 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ದೀಪಸ್ತಂಭಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ಈ ಎಲ್ಲಾ ವಸ್ತುಗಳನ್ನು ಹೊರುವ ಕೋಲುಗಳಿಗೆ ಕಟ್ಟಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.
Kannada BSI Bible 2016
ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಕಡಲುಹಂದಿಯ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.
Kannada Bible (KNCL) BSI 2016
ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು.