Numbers 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವರು ತಾಮ್ರದ ವೇದಿಕೆಯಿಂದ ಬೂದಿಯನ್ನು ತೆಗೆದು, ನೇರಳೆಬಟ್ಟೆಯನ್ನು ಅದರ ಮೇಲೆ ಹಾಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.
Kannada BSI Bible 2016
ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ವೇದಿಯ ಮೇಲೆ ಧೂಮ್ರವರ್ಣದ ಬಟ್ಟೆಯನ್ನು ಹಾಸಿ
Kannada Bible (KNCL) BSI 2016
ಬಲಿಪೀಠದ ಬೂದಿಯನ್ನು ತೆಗೆದುಬಿಟ್ಟು ಆ ಪೀಠದ ಮೇಲೆ ಊದಾ ವರ್ಣದ ಬಟ್ಟೆಯನ್ನು ಹಾಸಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ,