Numbers 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಕೆಹಾತ್ ಗೋತ್ರದ ಪುರುಷರನ್ನು ಲೆಕ್ಕಿಸು. (ಕೆಹಾತ್ಯರು ಲೇವಿ ವಂಶದವರಾಗಿದ್ದಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
Kannada BSI Bible 2016
ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಲೇವಿಯರೊಳಗೆ ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
Kannada Bible (KNCL) BSI 2016
“ನೀವು ಲೇವಿಯರಲ್ಲಿಯ ಕೆಹಾತ್ಯರನ್ನು ಎಣಿಕೆಮಾಡಬೇಕು, ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಲೇವಿಯರೊಳಗೆ ಕೊಹಾತ್ಯರಲ್ಲಿಯ ಕುಟುಂಬಗಳನ್ನು ಗೋತ್ರಗಳನ್ನಾಗಿ ಲೆಕ್ಕಮಾಡು.