Numbers 4:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಪವಿತ್ರ ಗುಡಾರದ ಬಟ್ಟೆಗಳನ್ನು, ದೇವದರ್ಶನಗುಡಾರ ಮತ್ತು ಅದರ ಹೊದಿಕೆ, ಅದರ ಮೇಲಿರುವ ಶ್ರೇಷ್ಠವಾದ ತೊಗಲಿನ ಹೊದಿಕೆ ಮತ್ತು ದೇವದರ್ಶನಗುಡಾರದಲ್ಲಿರುವ ಪ್ರವೇಶದ್ವಾರದ ಪರದೆಯನ್ನು ವರ್ಗಾಯಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,
Kannada BSI Bible 2016
ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು; ಅಂದರೆ ಗುಡಾರವು, ಅದರ ಹೊದಿಕೆಯು, ಅದರ ಮೇಲಣ ಕಡಲುಹಂದಿಯ ತೊಗಲಿನ ಹೊದಿಕೆಯು,
Kannada Bible (KNCL) BSI 2016
ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು - ಅಂದರೆ; ಗುಡಾರ ಅದರ ಹೊದಿಕೆ ಅದರ ಮೇಲಿನ ಹಸನಾದ ತೊಗಲಿನ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಿನ ಪರದೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ