Numbers 4:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೇರ್ಷೋನ್ಯರು ಮಾಡುವ ಎಲ್ಲಾ ಕೆಲಸಗಳನ್ನು ಅಂದರೆ ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆ ಮಾಡುವುದರಲ್ಲಿಯೂ ಆರೋನ ಮತ್ತು ಅವನ ಪುತ್ರರು ಮಾರ್ಗದರ್ಶನ ನೀಡುವರು. ಗೇರ್ಷೋನ್ಯರು ವರ್ಗಾಯಿಸುವ ಎಲ್ಲವನ್ನು ಅವರೇ ಕಾಯಬೇಕೆಂಬ ಜವಾಬ್ದಾರಿಕೆಯನ್ನು ನೀನು ಅವರಿಗೆ ಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
Kannada BSI Bible 2016
ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋನ್ಯರು ಹೊರೆಹೊರುವದರಲ್ಲಿಯೂ ಬೇರೆ ಪರಿಚರ್ಯಮಾಡುವದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
Kannada Bible (KNCL) BSI 2016
ಗೇರ್ಷೋನ್ಯರು ಹೊರೆ ಹೊರುವುದರಲ್ಲೂ ಬೇರೆ ಪರಿಚರ್ಯ ಮಾಡುವುದರಲ್ಲೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.