Numbers 4:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಮೆರಾರೀಯರನ್ನೂ ಅವರ ಕುಲಗಳಿಗನುಗುಣವಾಗಿ ಮತ್ತು ಕುಟುಂಬಗಳಿಗನುಗುಣವಾಗಿ ಲೆಕ್ಕಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
Kannada BSI Bible 2016
ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಮೆರಾರೀಯರಲ್ಲೂ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ
Kannada Bible (KNCL) BSI 2016
“ಮೆರಾರೀಯರಲ್ಲೂ ಯಾರಾರು ಮೂವತ್ತರಿಂದ ಐವತ್ತು ವರ್ಷ ವಯಸ್ಸಿನವರಿದ್ದಾರೋ ಹಾಗೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೆರಾರೀಯ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ಎಣಿಸಬೇಕು.