Numbers 4:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಲ್ಲಿ ಈ ಕೆಲಸವನ್ನು ಮಾಡಲು ಅರ್ಹರಾಗಿ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,750 ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.
Kannada BSI Bible 2016
ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2750 ಮಂದಿ.
Kannada Bible (KNCL) BSI 2016
ಅವರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 2750:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಲಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 2,750 ಮಂದಿಯಾಗಿದ್ದರು.