Numbers 4:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೇರ್ಷೋನ್ಯರಲ್ಲಿಯೂ ಮೂವತ್ತು ವರ್ಷ ಮೊದಲುಗೊಂಡು ಐವತ್ತು ವರ್ಷದೊಳಗಿರುವ ಮತ್ತು ದೇವದರ್ಶನಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸ ಮಾಡಲು ಯೋಗ್ಯರಾದ ಗಂಡಸರನ್ನು ಕುಲ ಮತ್ತು ಕುಟುಂಬಗಳಿಗನುಗುಣವಾಗಿ ಲೆಕ್ಕಿಸಲಾಯಿತು. (Verses 38-39)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
Kannada BSI Bible 2016
ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋನ್ಯರಲ್ಲಿ ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಕೆಲಸಕ್ಕೆ ಸೇರಿದವರೆಂದು
Kannada Bible (KNCL) BSI 2016
ಗೇರ್ಷೋನ್ಯರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾಗಿದ್ದವರ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಸೇರಿದವರೆಂದು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇರ್ಷೋನನ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಕೆಯಾದರು.