Numbers 4:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಸಂಖ್ಯೆ 2,630.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.
Kannada BSI Bible 2016
ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2630 ಮಂದಿ.
Kannada Bible (KNCL) BSI 2016
ಗೋತ್ರಕುಟುಂಬದ ಪ್ರಕಾರ ಎಣಿಕೆಯಾದವರ ಸಂಖ್ಯೆ - 2630:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂದರೆ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ, ಅವರಲ್ಲಿ ಎಣಿಕೆಯಾದವರು 2,630 ಮಂದಿಯಾಗಿದ್ದರು.