Numbers 4:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆರಾರೀಯರಲ್ಲಿಯೂ ಮೂವತ್ತರಿಂದ ಐವತ್ತು ವರ್ಷದ ಒಳಗಿರುವ ಮತ್ತು ದೇವದರ್ಶನ ಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾದ ಗಂಡಸರನ್ನು ಕುಲ ಮತ್ತು ಕುಟುಂಬಗಳಿಗೆ ಅನುಗುಣವಾಗಿ ಲೆಕ್ಕಿಸಲಾಯಿತು. (Verses 42-43)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
Kannada BSI Bible 2016
ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀಯರಲ್ಲಿ ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಕೆಲಸಕ್ಕೆ ಸೇರಿದವರೆಂದು
Kannada Bible (KNCL) BSI 2016
ಮೆರಾರೀಯರಲ್ಲಿ ಮೂವತ್ತರಿಂದ ಐವತ್ತರವರೆಗೆ ವಯಸ್ಸಾದವರ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಸೇರಿದವರೆಂದು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಕೆಯಾದವರು.