Numbers 4:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಒಟ್ಟು ಸಂಖ್ಯೆ 3,200.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.
Kannada BSI Bible 2016
ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3200 ಮಂದಿ.
Kannada Bible (KNCL) BSI 2016
ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ -3200:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂದರೆ, ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 3,200 ಮಂದಿಯಾಗಿದ್ದರು.