Numbers 4:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಮೋಶೆ ಆರೋನರು ಇಸ್ರೇಲರ ಪ್ರಧಾನರನ್ನೂ ಎಲ್ಲಾ ಲೇವಿಯರನ್ನೂ ಕುಲ ಮತ್ತು ಕುಟುಂಬಗಳಿಗೆ ಅನುಗುಣವಾಗಿ ಲೆಕ್ಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
Kannada BSI Bible 2016
ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರೂ ಇಸ್ರಾಯೇಲ್ಯರ ಪ್ರಧಾನರೂ ಲೇವಿಯರಲ್ಲಿ ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರನ್ನು ಅಂದರೆ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಲೂ
Kannada Bible (KNCL) BSI 2016
ಮೋಶೆ ಹಾಗು ಆರೋನರು ಮತ್ತು ಇಸ್ರಯೇಲರ ಮುಖ್ಯಸ್ಥರು ಲೇವಿಯರಲ್ಲಿ ಮೂವತ್ತರಿಂದ ಐವತ್ತರವರೆಗೆ ವಯಸ್ಸಾಗಿದ್ದವರನ್ನು ಮತ್ತು ದೇವದರ್ಶನದ ಗುಡಾರದ ಸೇವೆಯನ್ನು ಕೈಗೊಳ್ಳಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯೂ, ಆರೋನನೂ, ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಲಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸಿದರು.