Numbers 4:47 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂವತ್ತರಿಂದ ಐವತ್ತು ವರ್ಷದೊಳಗಿರುವ ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ವಸ್ತುಗಳನ್ನು ವರ್ಗಾವಣೆಗಾಗಿ ಕಟ್ಟುವುದಕ್ಕೂ ವರ್ಗಾವಣೆಯ ಕೆಲಸಕ್ಕೂ ಯೋಗ್ಯರಾದ ಎಲ್ಲಾ ಗಂಡಸರನ್ನು ಲೆಕ್ಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
Kannada BSI Bible 2016
ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕಾಗಿಯೂ, ಹೊರುವುದಕ್ಕಾಗಿಯೂ ಬರುವವರೆಲ್ಲರೂ ಎಂದರೆ, ಅವರಲ್ಲಿ ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಎಂದರೆ, ಐವತ್ತು ವರ್ಷಗಳವರೆಗೆ