Numbers 4:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಒಟ್ಟು ಸಂಖ್ಯೆ 8,580.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580.
Kannada BSI Bible 2016
ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಹೊರೆಗಳನ್ನು ಹೊರಲೂ ತಕ್ಕವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲಾಗಿ ಅವರ ಒಟ್ಟು ಸಂಖ್ಯೆ 8580.
Kannada Bible (KNCL) BSI 2016
ಹಾಗೂ ಅದರ ಹೊರೆಗಳನ್ನು ಹೊರಲು ಶಕ್ತರಾಗಿದ್ದವರನ್ನು ಎಣಿಕೆಮಾಡಿದಾಗ ದೊರೆತ ಸಂಖ್ಯೆ - 8580:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಣಿಕೆಯಾದವರು 8,580 ಮಂದಿ.