Numbers 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 9
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”
Kannada BSI Bible 2016
ಪ್ರತಿ ಮನುಷ್ಯನ ಪರಿಶುದ್ಧವಾದವುಗಳು ಅವನಿಗೇ ಸಲ್ಲಬೇಕು. ಯಾವನಾದರೂ ಏನಾದರೂ ಯಾಜಕನಿಗೆ ಕೊಟ್ಟದ್ದು ಅವನಿಗೇ ಆಗಬೇಕು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು.
Kannada Bible (KNCL) BSI 2016
ಒಬ್ಬನು ಸರ್ವೇಶ್ವರನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದೊಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿ ಮನುಷ್ಯನ ಪರಿಶುದ್ಧವಾದ ಕಾಣಿಕೆಗಳು ಅವನದಾಗಿಯೇ ಆಗಿರುತ್ತವೆ. ಆದರೆ ಯಾಜಕನಿಗೆ ಕೊಟ್ಟದ್ದು ಯಾಜಕರದಾಗುತ್ತದೆ,’ ” ಎಂದು ಹೇಳಿದರು.