Numbers 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ವಿಷಯಗಳನ್ನು ಇಸ್ರೇಲರಿಗೆ ಹೇಳು: ಒಬ್ಬನ ಹೆಂಡತಿ ಸನ್ಮಾರ್ಗವನ್ನು ಬಿಟ್ಟು ತನ್ನ ಗಂಡನಿಗೆ ಅಪನಂಬಿಗಸ್ತಳಾಗಿದ್ದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,
Kannada BSI Bible 2016
ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಮುತ್ತೈದೆಯು ಸನ್ಮಾರ್ಗವನ್ನು ಬಿಟ್ಟು ದುಷ್ಕಾರ್ಯಮಾಡುವಾಗ
Kannada Bible (KNCL) BSI 2016
ಒಬ್ಬನ ಹೆಂಡತಿ ತಪ್ಪುದಾರಿ ಹಿಡಿದು, ತನ್ನ ಗಂಡನಿಗೆ ಅಪ್ರಾಮಾಣಿಕಳಾಗಿ ನಡೆದು ಸಿಕ್ಕಿಕೊಳ್ಳದೆ, ಸಾಕ್ಷಿಯಿಲ್ಲದೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ,