Numbers 5:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾಜಕನು ಅವಳನ್ನು ತಂದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.
Kannada BSI Bible 2016
ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅವಳನ್ನು ಕರೆದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು.
Kannada Bible (KNCL) BSI 2016
“ಯಾಜಕನು ಅವಳನ್ನು ಕರೆದು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾಜಕನು ಅವಳನ್ನು ಸಮೀಪಕ್ಕೆ ಕರೆದು, ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಬೇಕು.