Numbers 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು ನಿನ್ನ ಗಂಡನಲ್ಲದ ಪರಪುರುಷನೊಡನೆ ಸಂಗಮಾಡಿ ನಿನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀನು ಶುದ್ಧಳಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,”
Kannada BSI Bible 2016
ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ಗಂಡನುಳ್ಳವಳಾಗಿ ಪರಪುರುಷನ ಬಳಿಗೆ ಹೋಗಿ ಕೆಟ್ಟಿದ್ದರೆ ನಿನ್ನ ಗಂಡನಲ್ಲದ ಬೇರೊಬ್ಬನು ನಿನ್ನನ್ನು ಸಂಗವಿುಸಿದ್ದರೆ
Kannada Bible (KNCL) BSI 2016
ಆದರೆ ನೀನು ಗಂಡಸಿದ್ದವಳಾಗಿ ಪರಪುರುಷನನ್ನು ಕೂಡಿ ಕೆಟ್ಟಿದ್ದರೆ ನಿನ್ನ ಗಂಡನಲ್ಲದೆ ಬೇರೊಬ್ಬನು ನಿನ್ನನ್ನು ಸಂಗಮಿಸಿದ್ದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ನಿನ್ನ ಗಂಡನನ್ನು ಬಿಟ್ಟು, ಜಾರತ್ವ ಮಾಡಿ ಅಶುದ್ಧಳಾಗಿದ್ದರೆ, ನಿನ್ನ ಗಂಡನನ್ನು ಬಿಟ್ಟು, ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ,