Numbers 5:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕನು ಈ ಶಾಪಗಳನ್ನು ಒಂದು ಸುರುಳಿಯಲ್ಲಿ ಬರೆಯಬೇಕು. ಬಳಿಕ ಆ ಕಹಿ ನೀರಿನಿಂದ ಆ ಸುರುಳಿಯ ವಾಕ್ಯವನ್ನು ತೊಳೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.
Kannada BSI Bible 2016
ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕನು ಆ ಶಾಪವಚನಗಳನ್ನು ಪತ್ರದಲ್ಲಿ ಬರೆದು
Kannada Bible (KNCL) BSI 2016
“ಬಳಿಕ ಯಾಜಕನು ಆ ಶಾಪವಚನಗಳನ್ನು ಒಂದು ಪತ್ರದಲ್ಲಿ ಬರೆದು ಆ ವಿಷಕರ ಜಲದಲ್ಲಿ ತೊಳೆಯಲಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಲ್ಲದೆ ಯಾಜಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ತೊಳೆದು,