Numbers 5:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಂಡನು ನಿರಪರಾಧಿಯಾಗಿರುವನು. ಆದರೆ ಸ್ತ್ರೀಯು ಪಾಪಮಾಡಿದ್ದರೆ, ಆಕೆ ಅದರ ಫಲವನ್ನು ಅನುಭವಿಸಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’”
Kannada BSI Bible 2016
ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪುರುಷನು ನಿರಪರಾಧಿಯಾಗುವನು; ಆ ಸ್ತ್ರೀಯು ತನ್ನ ಪಾಪದ ಫಲವನ್ನು ಅನುಭವಿಸಬೇಕು.
Kannada Bible (KNCL) BSI 2016
ಆಗ ಗಂಡನು ನಿರಪರಾಧಿಯಾಗುವನು. ಹೆಂಡತಿ ತನ್ನ ಅಕ್ರಮಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ”