Numbers 6:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಳಿಕ ಯಾಜಕನು ಇವುಗಳನ್ನು ಯೆಹೋವನ ಬಳಿಗೆ ತಂದು ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
Kannada BSI Bible 2016
ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿದನಂತರ
Kannada Bible (KNCL) BSI 2016
ಯಾಜಕನು ಇವುಗಳನ್ನು ಸರ್ವೇಶ್ವರನ ಸನ್ನಿಧಿಗೆ ತಂದು ನಾಜೀರ ವ್ರತ ಪಾಪಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು.