Numbers 6:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
Kannada BSI Bible 2016
ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು - ನೀವು ಇಸ್ರಾಯೇಲ್ಯರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು -
Kannada Bible (KNCL) BSI 2016
”ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು: ‘ನೀವು ಇಸ್ರಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು: