Numbers 6:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
Kannada BSI Bible 2016
ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ ಎಂಬದೇ.
Kannada Bible (KNCL) BSI 2016
ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’