Numbers 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನನ್ನು ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಪವಿತ್ರನಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.
Kannada BSI Bible 2016
ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.
Kannada Bible (KNCL) BSI 2016
ತಾನು ಪ್ರತಿಸ್ಠಿಸಿಕೊಂಡಿರುವ ದಿನಗಳಲ್ಲೆಲ್ಲಾ ಅವನು ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು.