Numbers 7:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು.
Kannada BSI Bible 2016
ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗನಾದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು.
Kannada Bible (KNCL) BSI 2016
ಮೂರನೆಯ ದಿನ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗ ಎಲೀಯಾಬನು ತಂದ ಕಾಣಿಕೆಗಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ದಿವಸದಲ್ಲಿ ಜೆಬುಲೂನ್ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗ ಎಲೀಯಾಬನು ಅರ್ಪಿಸಿದ್ದು.